ಕ್ರಾಸ್ ವೋಟಿಂಗ್

NDAಗೆ ಹಿನ್ನಡೆ ತಂದ Cross-voting: ರಾಜ್ಯ BJP ನಾಯಕತ್ವದ ವಿರುದ್ಧ ಹೈಕಮಾಂಡ್ ಗರಂ; ವಿಜಯೇಂದ್ರ-ಅಶೋಕ್‌ಗೆ ದೆಹಲಿ ಬುಲಾವ್..!
ರಾಜಕೀಯ

NDAಗೆ ಹಿನ್ನಡೆ ತಂದ Cross-voting: ರಾಜ್ಯ BJP ನಾಯಕತ್ವದ ವಿರುದ್ಧ ಹೈಕಮಾಂಡ್ ಗರಂ; ವಿಜಯೇಂದ್ರ-ಅಶೋಕ್‌ಗೆ ದೆಹಲಿ ಬುಲಾವ್..!

ವಿಜಯೇಂದ್ರ ಅವರು ಭಾನುವಾರವೇ ದೆಹಲಿಗೆ ತೆರಳುವ ಸಾಧ್ಯತೆಯಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಆಗಿರುವ ಹೀನಾಯ ಸೋಲಿನಿಂದ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೂಡ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಕ್ರಾಸ್ ವೋಟಿಂಗ್: ಬಿ.ವೈ ವಿಜಯೇಂದ್ರ, ಆರ್ ಅಶೋಕಗೆ ಹೈಕಮಾಂಡ್ ಬುಲಾವ್; ಯಾರ ತಲೆದಂಡವಾಗುತ್ತೆ?
ರಾಜಕೀಯ

ಕ್ರಾಸ್ ವೋಟಿಂಗ್: ಬಿ.ವೈ ವಿಜಯೇಂದ್ರ, ಆರ್ ಅಶೋಕಗೆ ಹೈಕಮಾಂಡ್ ಬುಲಾವ್; ಯಾರ ತಲೆದಂಡವಾಗುತ್ತೆ?

ವಿಧಾನ ಪರಿಷತ್ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಇದನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್. ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ.