ಕ್ರಿಕೆಟರ್

'ಪತ್ನಿಯಿಂದ ವಿಚ್ಛೇದನ ಪಡೆಯುವಾಗ ಬೆಂಬಲವಾಗಿ ನಿಂತಿದ್ದೆ': ಯುಜ್ವೇಂದ್ರ ಚಾಹಲ್ ಜೊತೆ ಡೇಟಿಂಗ್ ವದಂತಿಗಳಿಗೆ ಆರ್‌ಜೆ ಮಹ್ವಾಶ್!
ಈಮಧ್ಯೆ, ಐಪಿಎಲ್ 2026ರ ಪ್ಲೇಆಫ್ ರೇಸ್‌ನಲ್ಲಿ ಚಾಹಲ್ ಅವರ ಪಂಜಾಬ್ ಕಿಂಗ್ಸ್ (PBKS) ದೊಡ್ಡ ಹಿನ್ನಡೆಯನ್ನು ಅನುಭವಿಸಿತು.

'ದಿನಗಟ್ಟಲೆ ಊಟ ನೀಡಿರಲಿಲ್ಲ': ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ಪತ್ನಿಯಿಂದ ವರದಕ್ಷಿಣೆ ಕಿರುಕುಳ, ಹಲ್ಲೆ ದೂರು ದಾಖಲು
ಮದುವೆಯಾದ ಕೂಡಲೇ, ತನ್ನ ಪತಿ ಮತ್ತು ಅತ್ತೆ-ಮಾವಂದಿರು ಹೋಂಡಾ ಸಿಟಿ ಕಾರು ಮತ್ತು ₹10 ಲಕ್ಷ ವರದಕ್ಷಿಣೆ ನೀಡುವಂತೆ ಕುಟುಂಬದ ಮೇಲೆ ಒತ್ತಡ ಹೇರಲು ಪ್ರಾರಂಭಿಸಿದರು.

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!
ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಈ ವಾರ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

'ನರಕಕ್ಕೆ ಹೋಗು' ಎಂದು ಹಾರ್ದಿಕ್ ಪಾಂಡ್ಯಗೆ ಹೇಳಿದ ಅಭಿಮಾನಿ; ಗರ್ಲ್‌ಫ್ರೆಂಡ್ ಜೊತೆಗಿದ್ದ ಟೀಂ ಇಂಡಿಯಾ ಆಲ್‌ರೌಂಡರ್ ಮಾಡಿದ್ದೇನು?
ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ T20I ಸರಣಿಯ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಇ.ಡಿ ಸಮನ್ಸ್
1xBet ಹೆಸರಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಕೇಂದ್ರದ ತನಿಖಾ ಸಂಸ್ಥೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕ್ರಿಕೆಟಿಗನ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ.

'ಭಾರತಕ್ಕಾಗಿ ಆಡಲು ಎಂದಿಗೂ ಹತಾಶರಾಗಿರಲಿಲ್ಲ': RCB ಆಟಗಾರ ಜಿತೇಶ್ ಶರ್ಮಾ ಬಗ್ಗೆ ದಿನೇಶ್ ಕಾರ್ತಿಕ್
ಜಿತೇಶ್ ಇದೀಗ ಮುಂಬರುವ ಏಷ್ಯಾ ಕಪ್ 2025 ಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಿತೇಶ್ ನಿಧಾನವಾಗಿ ತಮ್ಮ ಸಾಮರ್ಥ್ಯವನ್ನು ಬಹಿರಂಗಪಡಿಸಿದ್ದಾರೆ ಮತ್ತು ತಂಡಕ್ಕೆ ವಿಶ್ವಾಸಾರ್ಹ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ ಎಂದು ಕಾರ್ತಿಕ್ ಹೇಳಿದರು.

'ಫೋಟೊ ಲೈಕ್ ಮಾಡಿದ್ದರಿಂದ ಪ್ರೀತಿ ಶುರು'; ಲವ್ ಸ್ಟೋರಿ ಹಂಚಿಕೊಂಡ ಕ್ರಿಕೆಟಿಗ ರಿಂಕು ಸಿಂಗ್!
ಪ್ರಿಯಾ ಸಂಸದೆಯಾದ ನಂತರವೂ ನಮ್ಮಿಬ್ಬರ ನಡುವೆ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ನಾವು ಪರಸ್ಪರ ಹೆಚ್ಚು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದರು.

'ಯಾವತ್ತೂ ಮೋಸ ಮಾಡಿಲ್ಲ, ಆತ್ಮಹತ್ಯೆ ಆಲೋಚನೆಗಳು ಬಂದಿದ್ದವು': ವಿಚ್ಛೇದನದ ಬಗ್ಗೆ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್
ವಿಚ್ಛೇದನದ ನಂತರ ಮೊದಲ ಬಾರಿಗೆ ಮಾತನಾಡಿರುವ ಚಾಹಲ್, ವಿಚ್ಛೇದನದ ನಂತರ ಸುಳ್ಳು ಆರೋಪಗಳು ತಮ್ಮನ್ನು ಬಹುತೇಕ ಕುಗ್ಗಿಸಿದವು ಎಂದಿದ್ದಾರೆ.

ಎರಡೇ ತಿಂಗಳಲ್ಲಿ ಬರೋಬ್ಬರಿ 17 ಕೆಜಿ ತೂಕ ಇಳಿಸಿಕೊಂಡ ಟೀಂ ಇಂಡಿಯಾ ಕ್ರಿಕೆಟಿಗ ಸರ್ಫರಾಜ್ ಖಾನ್!
ದೇಶೀಯ ಕ್ರಿಕೆಟ್‌ನಲ್ಲಿ ಸರ್ಫರಾಜ್ ಅವರ ಬ್ಯಾಟ್‌ನಿಂದ ರನ್‌ಗಳು ಬರುತ್ತಿದ್ದರೂ, ಫಿಟ್‌ನೆಸ್ ವಿಚಾರದಲ್ಲಿ ಟೀಕೆಗೆ ಗುರಿಯಾಗುತ್ತಿದ್ದರು.

