ಕ್ರಿಕೆಟಿಗ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾಕಿಸ್ತಾನದ ಬ್ಯಾಟ್ಸ್‌ಮನ್ ಆಸಿಫ್ ಅಲಿ ವಿದಾಯ
2018 ರಲ್ಲಿ ಇಸ್ಲಾಮಾಬಾದ್ ಯುನೈಟೆಡ್ ತಂಡ PSL ಗೆಲ್ಲುವಲ್ಲಿ ಸಹಾಯ ಮಾಡಿದ ನಂತರ, ಆಸಿಫ್ ಅದೇ ವರ್ಷ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಮೊದಲ T20I ಪಂದ್ಯವನ್ನು ಆಡಿದರು.

ಬಾಗಲಕೋಟೆ: ವಿದ್ಯಾಭ್ಯಾಸ ಮುಂದುವರಿಸಲು ಕ್ರಿಕೆಟಿಗ ರಿಷಭ್ ಪಂತ್ ಆರ್ಥಿಕ ಸಹಾಯ; ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿನಿ!
ದೂರದ ಹಳ್ಳಿಯೊಂದರ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಮೂಲಕ ಪಂತ್ ಈಗ ಎಲ್ಲರ ಹೃದಯ ಗೆದ್ದಿದ್ದಾರೆ.

450 ಕೋಟಿ ರೂ ಚಿಟ್ ಫಂಡ್ ಹಗರಣ: ಭಾರತೀಯ ಕ್ರಿಕೆಟಿಗ ಶುಬ್ಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್!
ಗುಜರಾತ್ ಟೈಟಾನ್ಸ್ ಆಟಗಾರರು ಪೊಂಜಿ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಈ ಕುರಿತು ಸಿಐಡಿ ಈಗ ಅವರನ್ನು ವಿಚಾರಣೆ ನಡೆಸಲಿದೆ.

EPF ಹಣ ವಂಚನೆ ಆರೋಪ: ನನಗೂ ಕಂಪನಿಗಳೂ ಸಂಬಂಧವಿಲ್ಲ, ಸರಿಯಾದ ಮಾಹಿತಿ ಇಲ್ಲದೆ ಸುದ್ದಿ ಹರಡದಿರಿ- ಕ್ರಿಕೆಟಿಗ ರಾಬಿನ್ ಉತ್ತಪ್ಪ
ಹಣಕಾಸಿನ ನೆರವಿನ ಕಾರಣಕ್ಕೆ ಸ್ಟಾಬೆರ್ರಿ ಲೆನ್ಸೆರಿಯಾ ಪ್ರೈವೇಟ್ ಲಿ., ಸೆಂಟಾರಸ್ ಲೈಫ ಸ್ಟೈಲ್ ಬ್ರ್ಲಾಂಡ್ಸ್ ಪ್ರೈವೇಟ್ ಲಿ., ಬೆರ್ರಿಜ್ ಫ್ಯಾಶನ್ ಹೌಸ್ ಕಂಪನಿಗಳಿಗೆ ನಾನು 2018-19ರಲ್ಲಿ ನಿರ್ದೇಶನಕಾಗಿ ನೇಮಕಗೊಂಡಿದ್ದೆ. ಆದರೆ, ಕಾರ್ಯನಿರ್ವಾಹಕನಾಗಿ ಇರಲಿಲ್ಲ ಮತ್ತು ಕಂಪನಿಯ ದೈಂದಿನ ವ್ಯವಹಾರದಲ್ಲಿ ನನಗೆ ಯಾವುದೇ ಸಂಬಂಧವಿಲ್ಲ.

ಕ್ರಿಕೆಟಿಗನಿಗೆ 60 ನಿಮಿಷದಲ್ಲಿ ವೀಸಾ: ವಿದೇಶಾಂಗ ಇಲಾಖೆಗೆ ಹೈಕೋರ್ಟ್ ಮೆಚ್ಚುಗೆ
ರಣಜಿ ಕ್ರಿಕೆಟ್ ಆಟಗಾರ ಕೆ ಸಿ ಕಾರಿಯಪ್ಪ ಅವರ ವೀಸಾಗೆ ಅಡ್ಡಿಯಾಗಿದ್ದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ವಿತರಿಸಿದ 60 ನಿಮಿಷಗಳಲ್ಲೇ ಅವರ ವೀಸಾ ಒದಗಿಸಲು ಮುಂದಾದ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ಕಾರ್ಯವೈಖರಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

ಡ್ರಗ್ಸ್ ಸೇವನೆ: ಮಾಜಿ ಪ್ರೇಯಸಿ ವಿಡಿಯೋ ಲೀಕ್ ಮಾಡಿದ ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ
ಮಾಜಿ ಪ್ರೇಯಸಿಯ ಮಾದಕ ದ್ರವ್ಯ ಸೇವನೆ ಕುರಿತ ವಿಡಿಯೋವೊಂದನ್ನು ಕ್ರಿಕೆಟಿಗ ಕೆಸಿ ಕಾರಿಯಪ್ಪ ಅವರು ಬಿಡುಗಡೆ ಮಾಡಿದ್ದು, ಈ ಕುರಿತು ಪೊಲೀಸರು ಪರಿಶೀಲನೆ ಆರಂಭಿಸಿದ್ದಾರೆ.

ಐಶ್ವರ್ಯಾ ರೈ ಕುರಿತು ಆಕ್ಷೇಪಾರ್ಹ ಹೇಳಿಕೆ: ವಿವಾದ ಬೆನ್ನಲ್ಲೇ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಕ್ಷಮೆಯಾಚನೆ!
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಅವರು ಇದೀಗ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.

ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ನಿಧನ
ಮಾಜಿ ಕ್ರಿಕೆಟಿಗ ಮತ್ತು 1983ರ ವಿಶ್ವ ಕಪ್ ವಿಜೇತ ತಂಡದ ಸದಸ್ಯರಾಗಿದ್ದ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.

50ನೇ ವಸಂತಕ್ಕೆ ಕಾಲಿಟ್ಟ ಭಾರತದ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ; ಇಲ್ಲಿವೆ ಅವರ ಅಪರೂಪದ ಫೋಟೋಗಳು
ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಲೆಗ್‌ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿರುವ ಅನಿಲ್ ಕುಂಬ್ಳೆಯವರು 50ನೇ ವಸಂತಕ್ಕೆ ಕಾಲಿಟ್ಟಿದ್ದು, ನೀವು ನೋಡಿರದ ಅವರ ಅಪರೂಪದ ಫೋಟೊಗಳು ಇಲ್ಲಿವೆ.

