ಕ್ರಿಕೆಟ್ನೆಟ್ಟಿಗರಿಂದ ಅವಾಚ್ಯ ಶಬ್ದಗಳಿಂದ ನಿಂದನೆ: ವೇಗಿ ಮೊಹಮ್ಮದ್ ಬೆಂಬಲಕ್ಕೆ ನಿಂತ ಕ್ರಿಕೆಟಿಗರು
ಆನ್ ಲೈನ್ ನಲ್ಲಿ ನೆಟ್ಟಿಗರಿಂದ ಅವಾಚ್ಯ ಶಬ್ದಗಳಿಂದ ನಿಂದನೆಗೆ ಒಳಗಾದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮಾಜಿ ಆಟಗಾರರಾದ ವಿರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್ ಸೇರಿದಂತೆ ಹಲವು ಹಾಲಿ ಹಾಗೂ ಮಾಜಿ ಆಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ.