ರಾಜ್ಯಐಸಿಸಿ ವಿಶ್ವಕಪ್ 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ, ಬಾಯ್ಮುಚ್ಚಿಸಿದ ಪೊಲೀಸರು!
ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ-ಪಾಕಿಸ್ತಾನ ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗೆ ಪೊಲೀಸ್ ಅಧಿಕಾರಿಗಳು ಅಡ್ಡಿಪಡಿಸಿಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.