ದೇಶಬಿಜೆಪಿ ಸರ್ಕಾರ ಎಲ್ಲವನ್ನು ಕೇಸರಿಮಯ ಮಾಡುತ್ತಿದೆ: ಟೀಂ ಇಂಡಿಯಾದ ಕೇಸರಿ ಜೆರ್ಸಿಗೆ ಮಮತಾ ಆಕ್ಷೇಪ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರವು ಹಲವು ಸಂಸ್ಥೆಗಳನ್ನು ಕೇಸರೀಕರಣಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.