ರಾಜ್ಯಕರ್ನಾಟಕ ಕ್ರಿಕೆಟ್ ತಂಡಗಳ ಜೆರ್ಸಿಗಳಿಗೆ KSTDC, JLR ಹಾಗೂ ಪ್ರವಾಸೋದ್ಯಮ ಇಲಾಖೆ ಪ್ರಾಯೋಜಕತ್ವ: ಕೆ.ಜೆ ಜಾರ್ಜ್
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಪದಾಧಿಕಾರಿಗಳ ಸಮ್ಮುಖದಲ್ಲಿ ತಂಡದ ನೂತನ ಜೆರ್ಸಿ ಅನಾವರಣಗೊಳಿಸಿದರು.