ಕ್ರಿಕೆಟ್ ತರಬೇತಿ

''ಸಚಿನ್ ಗೆ ಹೇಳು...'': ಯುವಿ ತಂದೆ Yograj Singh ಟ್ರೈನಿಂಗ್ ಕ್ಯಾಂಪ್ ನಿಂದ Arjun Tendulkar ಹೊರಬಂದಿದ್ದೇಕೆ?
IPLಗೆ ಆಯ್ಕೆಯಾದ ನಂತರ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತನ್ನ ಬಳಿ ಕೋಚಿಂಗ್ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದೇಕೆ ಎಂಬುದಕ್ಕೆ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಬಹಿರಂಗಪಡಿಸಿದ್ದಾರೆ.

ಕಾಮನ್ವೆಲ್ತ್ ರಾಷ್ಟ್ರಗಳಿಗೆ ಕ್ರಿಕೆಟ್ ತರಬೇತಿ ಶಿಬಿರ
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ವತಿಯಿಂದ 16 ವಯೋಮಿತಿ ಬಾಲಕರಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಕಾಮನ್ವೆಲ್ತ್ ರಾಷ್ಟ್ರಗಳ 16 ವಯೋಮಿತಿ ಬಾಲಕರಿಗಾಗಿ ಆಯೋಜಿಸಲಾಗಿದೆ.

