ಕ್ರಿಕೆಟ್ರಾಜಸ್ಥಾನ ಬಾಲಕಿಯ ಭರ್ಜರಿ ಬ್ಯಾಟಿಂಗ್ ಗೆ ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ!
ರಾಜಸ್ಥಾನದ ರೈತರೊಬ್ಬರ ಮಗಳು ಅದ್ಭುತವಾಗಿ ಬ್ಯಾಟಿಂಗ್ ಮಾಡುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಗಮನ ಸೆಳೆದಿದ್ದು, ಬಾಲಕಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.