ರಾಜ್ಯಉದ್ಯಮಿ ಸುಲಿಗೆ: ಇಬ್ಬರು ಪಿಎಸ್ಐಗಳು ಸೇರಿ 5 ಪೊಲೀಸರ ಅಮಾನತು
ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಸಿಲುಕಿಸುವುದಾಗಿ ಬೆದರಿಸಿ ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯ ಪ್ರೊಬೇಷನರಿ ಸಬ್ ಇನ್ಸ್ಪೆಕ್ಟರ್ ಗಳಪ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.