ಕ್ರಿಕೆಟ್ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ಕನ್ನಡಿಗ ಮನೀಶ್ ಪಾಂಡೆ, ವಿಡಿಯೋ ವೈರಲ್!
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕು ಎಂಬ ಒತ್ತಡದಲ್ಲಿರುವ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿ 340 ರನ್ ಕಲೆಹಾಕಿದೆ. ಇನ್ನು ಮೊದಲ ಪಂದ್ಯದಲ್ಲಿ ಶತಕ ಸಿಡಿಸಿ ಆಸ್ಟ್ರೇಲಿಯಾ ಗೆಲುವಿಗೆ ಕಾರಣರಾಗಿದ್ದ ಡೇವಿಡ್ ವಾರ್ನರ್ ರನ್ನು ಮನೀಶ್ ಪಾಂಡೆ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಔಟ್ ಮಾಡಿದ್ದಾರೆ.