ಕ್ರಿಕೆಟ್ ಸರಣಿ

ಭಯಾನಕ ವಾತವಾರಣದಲ್ಲಿ ಭಾರತ ಜೊತೆಗಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಕಷ್ಟ ಸಾಧ್ಯ-ಇಮ್ರಾನ್ ಖಾನ್
ಪ್ರಸುತ್ತ ಭಾರತ ಮತ್ತು ಪಾಕಿಸ್ತಾನ ನಡುವಣ ಸಂಬಂಧ ಹದಗೆಟ್ಟಿದ್ದು, ಭಯಾನಕ ವಾತವಾರಣದಲ್ಲಿ ಉಭಯ ರಾಷ್ಟ್ರಗಳ ನಡುವಣ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಡಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ರಾಜ್ ಕೋಟ್ ನಲ್ಲಿ ಅಕ್ಟೋಬರ್ 4 ರಿಂದ ಭಾರತ- ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್
ಏಷ್ಯಾ ಕಪ್ ಮುಗಿದು ಒಂದು ವಾರ ಕಳೆಯುವಷ್ಟರಲ್ಲಿ ಭಾರತ- ವೆಸ್ಟ್ ಇಂಡೀಸ್ ನಡುವಣ ಸ್ವದೇಶದಲ್ಲಿ ಏಳುವಾರಗಳ ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ಅಕ್ಟೋಬರ್ 4 ರಂದು ರಾಜ್ ಕೋಟ್ ನಲ್ಲಿ ಪ್ರಥಮ ಟೆಸ್ಟ್ ಪಂದ್ಯ ನಡೆಯಲಿದೆ.

ಭಾರತ-ಪಾಕ್ ಕ್ರಿಕೆಟ್ ಸರಣಿ ನಡೆಯುವ ಸಾಧ್ಯತೆ ಕ್ಷೀಣ: ಪಿಸಿಬಿ
ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದ್ವಿಪಕ್ಷೀಯ ಮಾತುಕತೆ ವೇಳೆ ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿ ಪುನಾರಂಭಿಸುವ ಬಗ್ಗೆ ಚರ್ಚಿಸಿಲ್ಲ

ಮುಂದುವರಿದ ಇಂಡೋ ಪಾಕ್ ಕ್ರಿಕೆಟ್ ಅನಿಶ್ಚಿತತೆ
ಕ್ರಿಕೆಟ್ ಪ್ರಿಯರು ಕಾತುರದಿಂದ ನಿರೀಕ್ಷಿಸುತ್ತಿದ್ದ ಈ ವರ್ಷದ ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿಯು ರದ್ದಾಗುವ ಸಾಧ್ಯತೆಗಳಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ...

ಭಾರತ-ಪಾಕ್ ಕ್ರಿಕೆಟ್ ಸರಣಿ ನಡೆಸುವುದಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ನಿರಾಕರಣೆ?
ಭಾರತ- ಪಾಕಿಸ್ತಾನ ಕ್ರಿಕೆಟ್ ಸರಣಿ ನಡೆಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸುವುದು ಬಹುತೇಕ ಖಚಿತವಾಗಿದೆ.

ಭಾರತ-ಪಾಕ್ ಸರಣಿ: ಶ್ರೀಲಂಕಾದಲ್ಲಿ ಸೀಮಿತ ಓವರ್, ಟೆಸ್ಟ್ ಗೆ ಇಂಗ್ಲೆಂಡ್ ಆತಿಥ್ಯ?
ಮುಂದಿನ ತಿಂಗಳು ನಡೆಯಬೇಕಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಕ್ರಿಕೆಟ್ ಸರಣಿ ದಿನಕ್ಕೊಂದು ತಿರುವು ಪಡೆದು ಹೊಸ ಹೊಸ ಬೆಳವಣಿಗೆಗಳು ಕಂಡುಬರುತ್ತಿವೆ.

ಇಂಡೋ ಪಾಕ್ ಕ್ರಿಕೆಟ್ ನಿಶ್ಚಿತ?
ಶ್ರೀಲಂಕಾದಲ್ಲಿ ಭಾರತ ಮತ್ತು ಪಾಕಿಸ್ತಾನ ಸರಣಿ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಈ ಕುರಿತ ಅಂತಿಮ ನಿರ್ಣಯ ಇದೇ ತಿಂಗಳು 27ರಂದು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.

ಉದ್ದೇಶಿತ ಭಾರತ-ಪಾಕ್ ಕ್ರಿಕೆಟ್ ಸರಣಿ ರದ್ದು: ಬಿಸಿಸಿಐ ಮೂಲಗಳು
ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಉದ್ದೇಶಿತ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಯನ್ನು ರದ್ದುಪಡಿಸಲಾಗಿದೆ ಎಂದು...

ಸದ್ಯದ ಸ್ಥಿತಿಯಲ್ಲಿ ಭಾರತದೊಂದಿಗೆ ಕ್ರಿಕೆಟ್ ಸರಣಿ ಸಾಧ್ಯವಿಲ್ಲ: ಪಾಕ್ ಭದ್ರತಾ ಸಲಹೆಗಾರ
ಭಾರತದೊಂದಿಗೆ ಕ್ರಿಕೆಟ್ ಸರಣಿ ನಡೆಯುವುದು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.

