ಕ್ರಿಕೆಟ್ ಸಲಹಾ ಸಮಿತಿ

ಭಾರತ ತಂಡದ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ ಬಹುತೇಕ ಖಚಿತ; ಘೋಷಣೆಯೊಂದೆ ಬಾಕಿ!
ಕ್ರಿಕೆಟ್

ಭಾರತ ತಂಡದ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ ಬಹುತೇಕ ಖಚಿತ; ಘೋಷಣೆಯೊಂದೆ ಬಾಕಿ!

ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಮಂಗಳವಾರ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಹುದ್ದೆಗಾಗಿ ಸಂದರ್ಶನ ಮಾಡಿದೆ. ಗಂಭೀರ್ ವರ್ಚುಯಲ್ ಆಗಿ ಹಾಜರಾಗುವುದರೊಂದಿಗೆ ಜೂಮ್ ಕರೆಯಲ್ಲಿ ಸಿಎಸಿ ಅಧ್ಯಕ್ಷ ಅಶೋಕ್ ಮಲ್ಹೋತ್ರಾ ಅವರೊಂದಿಗೆ ಸಂದರ್ಶನ ನಡೆಯಿತು.

ಆಯ್ಕೆ ಸಮಿತಿ ವಜಾ ಹಿನ್ನಲೆ: ಕ್ರಿಕೆಟ್ ಸಲಹಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿದ ಬಿಸಿಸಿಐ!
ಕ್ರಿಕೆಟ್

ಆಯ್ಕೆ ಸಮಿತಿ ವಜಾ ಹಿನ್ನಲೆ: ಕ್ರಿಕೆಟ್ ಸಲಹಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿದ ಬಿಸಿಸಿಐ!

ಇತ್ತೀಚೆಗಷ್ಟೇ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ವಜಾಗೊಳಿಸಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಕ್ರಿಕೆಟ್ ಸಲಹಾ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿದೆ.

ಬಿಸಿಸಿಐ'ನ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾಗಿ ಆರ್ ಪಿ ಸಿಂಗ್, ಮದನ್ ಲಾಲ್ ಆಯ್ಕೆ
ಕ್ರಿಕೆಟ್

ಬಿಸಿಸಿಐ'ನ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾಗಿ ಆರ್ ಪಿ ಸಿಂಗ್, ಮದನ್ ಲಾಲ್ ಆಯ್ಕೆ

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ರುದ್ರ ಪ್ರತಾಪ್ ಸಿಂಗ್, ಮದನ್ ಲಾಲ್ ಮತ್ತು ಸುಲ್ಕಾಶಾನ ನಾಯ್ಕ್ ಅವರನ್ನು ಕ್ರಿಕೆಟ್ ಸಲಹಾ ಸಮಿತಿ ಸದಸ್ಯರನ್ನಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಮಾಡಿದೆ. 

ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್ ರಾಜೀನಾಮೆ?
ಕ್ರಿಕೆಟ್

ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್ ರಾಜೀನಾಮೆ?

ಕುತೂಹಲಕಾರಿ ಬೆಳವಣಿಗೆಯಲ್ಲಿ ಬಿಸಿಸಿಐನ ಸಲಹಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.

ಟೀಂ ಇಂಡಿಯಾ ಕೋಚ್ ಆಯ್ಕೆಗೆ ಸಲಹಾ ಸಮಿತಿ ಸಂಭಾವನೆ ಕೇಳಿಲ್ಲ: ಬಿಸಿಸಿಐ
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಆಯ್ಕೆಗೆ ಸಲಹಾ ಸಮಿತಿ ಸಂಭಾವನೆ ಕೇಳಿಲ್ಲ: ಬಿಸಿಸಿಐ

ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆ ಸಂಬಂಧ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರು ಸಂಭಾವನೆ ಕೇಳಿದ್ದಾರೆ ಎಂಬ ಆರೋಪವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಾರಸಗಟಾಗಿ ತಳ್ಳಿ ಹಾಕಿದೆ.