ಕ್ರಿಕೆಟ್ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಮ್ ನ ಒಂದು ಪೋಸ್ಟ್ ನಿಂದ ಎಷ್ಟು ಸಂಪಾದಿಸುತ್ತಾರೆ ಗೊತ್ತಾ?
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ವಿರಾಟ್ ಕೊಹ್ಲಿ ಜನಪ್ರಿಯತೆ ಎಲ್ಲರಿಗೂ ತಿಳಿದ ವಿಚಾರವೇ.. ಆದರೆ ಅವರ ಇಂದಿನ ಜನಪ್ರಿಯತೆಯೇ ಅೃವರು ಕೋಟಿ ಕೋಟಿ ಹಣ ಸಂಪಾದನೆ ಮಾಡುವಂತೆ ಆಗಿದೆ.