ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು ಮತ್ತೆ ಬಂಧಿಸಿದ್ದಾರೆ.