ಅಂಕಣಗಳುಮಂಡೆ ನೋವು 'ಬಿಟ್'ರೂ, ಮಂಡಿ ನೋವು ಬಿಡುತ್ತಿಲ್ಲ; ಸಿಎಂ ಖುರ್ಚಿ ಮೇಲೆ ನೆಮ್ಮದಿಯಿಂದ ಕೂರಕ್ಕೆ ಆಗ್ತಿಲ್ಲ! (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಬಿಟ್ ಕಾಯಿನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಲೇ ಇದೆ. ಕಳೆದ ವಾರ ಬಿಜೆಪಿ ಸರದಿ ಆದರೆ ಈ ವಾರ ಕಾಂಗ್ರೆಸ್ ಸರದಿ. ಬಿಟ್ ಕಾಯಿನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಲೇ ಇದೆ.