ರಾಜ್ಯಕ್ರಿಪ್ಟೋಕರೆನ್ಸಿ ಕಂಪನಿ ಹೆಸರಲ್ಲಿ ವಂಚನೆ; ಅಪ್ಪ ಮಗ ಸೇರಿ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
ಜಿಜಿಒ ಹೆಸರಿನ ಕ್ರಿಪ್ಟೋಕರೆನ್ಸಿ ಸಂಸ್ಥೆಯಲ್ಲಿ ಮೋಸದ ಹೂಡಿಕೆ ಯೋಜನೆ ಮೂಲಕ ಸಾರ್ವಜನಿಕರಿಗೆ ವಂಚಿಸಿದ ಆರೋಪದ ಮೇಲೆ ಅಪ್ಪ ಮತ್ತು ಮಗ ಸೇರಿದಂತೆ ಮೂವರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.