ಕ್ರಿಪ್ಟೋ ಹಗರಣ

ಬೆಂಗಳೂರು: 2 ಕೋಟಿ ರೂ ದರೋಡೆ ಪ್ರಕರಣಕ್ಕೆ ಟ್ವಿಸ್ಟ್; ದೂರುದಾರನೇ 'ಮಾಸ್ಟರ್ ಮೈಂಡ್'!
ದೂರುದಾರ ಶ್ರೀ ಹರ್ಷ ಸೇರಿದಂತೆ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಅವರಲ್ಲಿ ಇಬ್ಬರು ಉದ್ಯಮಿಗಳ ಹಣವನ್ನು ಕ್ರಿಪ್ಟೋಕರೆನ್ಸಿ USDT (ಟೆಥರ್) ಆಗಿ ಪರಿವರ್ತಿಸುವ ನೆಪದಲ್ಲಿ ವಂಚಿಸಿದ್ದಕ್ಕಾಗಿ ಪೊಲೀಸರು ಬಂಧಿಸಿದ್ದಾರೆ.

ಝಣ ಝಣ ಕ್ರಿಪ್ಟೋ ಕಾಂಚನದಲ್ಲಿ... ಖುರ್ಚಿ ಹೈ ಕಮಾಂಡ್ ಲಾಂಛನದಲ್ಲಿ... (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಅಂತೂ ಇಂತೂ ಕಾಂಗ್ರೆಸ್ಸ್ ಗೆ ಬಿಜೆಪಿ ಮೇಲೆ ಹರಿಹಾಯಲು ಒಂದು ಸಮರ್ಥ ವಿಷಯ ಸಿಕ್ಕಂತಾಗಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಮನಸ್ಸು ಮಾಡಿದರೆ ದೇಶದಲ್ಲೇ ಇದನ್ನ ದೊಡ್ಡ ಸುದ್ದಿ ಮಾಡಬಹುದು.

