ಕ್ರಿಮಿನಲ್ ಕೇಸ್

22 ವರ್ಷ ಹಳೆಯ ಕ್ರಿಮಿನಲ್ ಕೇಸ್ ನಿಂದ ಖುಲಾಸೆ; ಟೀಂ ಇಂಡಿಯಾದ ಖ್ಯಾತ ಮಾಜಿ ಕ್ರಿಕೆಟಿಗನಿಗೆ ಬಿಗ್ ರಿಲೀಫ್!
ವಡೋದರಾ ನಿವಾಸಿಯಾಗಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಜಾಕೋಬ್ ಮಾರ್ಟೀನ್ ವಿರುದ್ಧ ಬ್ರಿಟನ್ ವಲಸೆ ಸ್ಟ್ಯಾಂಪ್ (Immigration Stamp) ಪ್ರಯಾಣ ವಿವರಗಳನ್ನು ನಕಲು ಮಾಡಿದ ಆರೋಪ ಕೇಳಿಬಂದಿತ್ತು.

ದೇಶದ ಅರ್ಧದಷ್ಟು ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್; ನಂಬರ್ ಒನ್ ಯಾರು? ಡಿಕೆಶಿ ಮೇಲೆ ಇರುವ ಪ್ರಕರಣಗಳೇಷ್ಟು?
ದೇಶದ 28 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಇತ್ತೀಚಿಗೆ ತಾವು ಸ್ಪರ್ಧಿಸಿದ ಚುನಾವಣೆ ವೇಳೆ ಸಲ್ಲಿಸಿರುವ ಅಫಿಡವಿಟ್‌ಗಳಿಂದ ಈ ಮಾಹಿತಿ ಸಂಗ್ರಹಿಸಲಾಗಿದೆ.

ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ!
ತ್ಯಾಜ್ಯ ಜಲ ಸಂಸ್ಕರಣಾ ಘಟಕಗಳ ಪರಿಶೀಲನೆ ಮಾಡಬೇಕು, ಯಾರೇ ಸಂಸ್ಕರಿಸದೆ ತ್ಯಾಜ್ಯ ನದಿಗೆ ಬಿಟ್ಟಿದ್ದರೆ ಮೊದಲಿಗೆ ಎಚ್ಚರಿಕೆ ನೀಡಬೇಕು. ಪದೇ ಪದೇ ಇದೇ ತಪ್ಪು ಮಾಡಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ತಿಳಿಸಿದರು.

52 ಕ್ರಿಮಿನಲ್ ಪ್ರಕರಣಗಳು ವಾಪಸ್: ಮೂಗಿಗೆ ತುಪ್ಪ ಹಚ್ಚೋದು ಅಂದ್ರೆ ಇದೇನಾ? ಸರ್ಕಾರ ನಮಗೆ ಯಾವ ಸಂದೇಶ ನೀಡುತ್ತಿದೆ..?; ಕರವೇ ಪ್ರಶ್ನೆ
ನನ್ನ ಮೇಲೆ ಒಟ್ಟು 27 ಪ್ರಕರಣಗಳು ಇವೆ. ಎಲ್ಲವೂ ಚಳವಳಿಯ ಪ್ರಕರಣಗಳು. ಯಾರಿಗೋ ಹೊಡೆದ, ಬಡಿದ ಪ್ರಕರಣಗಳು ಅಲ್ಲ, ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾದ ಪ್ರಕರಣಗಳಂತೂ ಅಲ್ಲವೇ ಅಲ್ಲ.

ಉದ್ಯಮಿ ಗೌತಮ್ ಅದಾನಿಗೆ ಬಿಗ್ ರಿಲೀಫ್: ಕ್ರಿಮಿನಲ್ ಕೇಸ್ ಕೈಬಿಡಲು ಅಮೆರಿಕಾ ಒಪ್ಪಿಗೆ..!
2024ರ ಕೊನೆಯಲ್ಲಿ ಅಮೆರಿಕದ ಸೆಕ್ಯುರಿಟೀಸ್ ಅ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (SEC) ದಾಖಲಿಸಿದ್ದ ಮೊಕದ್ದಮೆಯಲ್ಲಿ, ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧ ಗಂಭೀರ ಆರೋಪ ಮಾಡಲಾಗಿತ್ತು.

ಬೆಂಗಳೂರು: ಕಸ ಸುಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು BSWML ಮುಂದು..!
ಬೇರ್ಪಡಿಸಿದ ನಂತರ ಕಸವನ್ನು ಸಂಸ್ಕರಣಾ ಘಟಕಕ್ಕೆ ಕಳುಹಿಸಲಾಗುತ್ತದೆ, ಅಲ್ಲಿ ಅದನ್ನು ಸುಟ್ಟು ವಿದ್ಯುತ್ ಉತ್ಪಾದಿಸಲಾಗುತ್ತದೆ. ಆದರೆ, ಜನರು ನಗರದಲ್ಲಿ ಎಲ್ಲೆಂದರಲ್ಲಿ ಕಸವನ್ನು ಸುಟ್ಟರೆ ಅದರಿಂದ ವಾಯು ಮಾಲಿನ್ಯ ಉಂಟಾಗುತ್ತದೆ.

ಕ್ರಿಮಿನಲ್ ಕೇಸಲ್ಲಿ PM, CM, ಸಚಿವರ ಬಂಧನವಾದರೆ ಹುದ್ದೆಯಿಂದ ವಜಾ: ಲೋಕಸಭೆಯಲ್ಲಿಂದು 3 ತಿದ್ದುಪಡಿ ಮಸೂದೆಗಳ ಮಂಡನೆ
ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿದಾಗ ಅಂಥಹವರನ್ನು ಹುದ್ದೆಗಳಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಗೆ ಕಾನೂನು ಚೌಕಟ್ಟು ವಿಧಿಸಲು ಈ ಮಸೂದೆಗಳನ್ನು ರೂಪಿಸಲಾಗಿದೆ.

ಬಿಜೆಪಿ ಮುಖಂಡ ಡಿ.ಎಸ್ ವೀರಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಅರ್ಜಿದಾರ ಮತ್ತು ಆರೋಪಿ ನಂ.1 ರ ಅವಧಿಯಲ್ಲಿ ಕೈಗೊಂಡ ಸುಮಾರು 47.10 ಕೋಟಿ ರೂ.ಗಳ ಕಾಮಗಾರಿಗಳು ಅನುಮಾನಾಸ್ಪದವೆಂದು ಕಂಡುಬಂದಿವೆ ಎಂದು ದೂರಿನಲ್ಲಿ ಹೇಳಲಾಗಿತ್ತು.

ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಲಕ್ಷ್ಯ ಸೇನ್ ಅವರ ಪೋಷಕರು ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರದಿಂದ ಪ್ರಯೋಜನೆಗಳನ್ನು ಪಡೆಯಲು ಅವರ ಜನನ ಪ್ರಮಾಣಪತ್ರಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

