ಕ್ರಿಮಿನಲ್ ಮಾನನಷ್ಟ ಮೊಕದ್ದಮೆ

ಬಿಜೆಪಿಗೆ ಸಂಬಂಧಿಸಿದ ವಿಡಿಯೊ ರಿಟ್ವೀಟ್ ಮಾಡಿ ತಪ್ಪು ಮಾಡಿದೆ: 'ಸುಪ್ರೀಂ'ಗೆ ದೆಹಲಿ ಸಿಎಂ ಕೇಜ್ರಿವಾಲ್ ಹೇಳಿಕೆ
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಐಟಿ ಸೆಲ್‌ಗೆ ಸಂಬಂಧಿಸಿದ ಮಾನಹಾನಿಕರ ವಿಡಿಯೊವನ್ನು ಮರುಟ್ವೀಟ್ ಮಾಡುವ ಮೂಲಕ ತಪ್ಪು ಮಾಡಿದ್ದೇನೆ ಎಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಮಾನನಷ್ಟ ಮೊಕದ್ದಮೆ: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಅಹಮದಾಬಾದ್ ಕೋರ್ಟ್ ಸಮನ್ಸ್
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೆಲ ಗೊಂದಲಗಳಿಂದ ಮೊದಲ ಸಮನ್ಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದ ನಂತರ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯ ಶುಕ್ರವಾರ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಮೋದಿ ಪದವಿ ಕುರಿತು ಹೇಳಿಕೆ: ಕೇಜ್ರಿವಾಲ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಕುರಿತು ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ನೀಡಲು ನಿರಾಕರಿಸಿದ್ದು, ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಗುಜರಾತಿಗಳನ್ನು ನಿಂದಿಸಿದರೆ ಜೋಕೆ; ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು 'ಸದ್ಯದ ಪರಿಸ್ಥಿತಿಯಲ್ಲಿ ಗುಜರಾತಿಗಳು ಮಾತ್ರ ಘಾತುಕರಾಗಲು ಸಾಧ್ಯ' ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಇಲ್ಲಿನ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ.

40% ಕಮಿಷನ್ ಆರೋಪ: ದಾಖಲೆ ಒದಗಿಸದಿದ್ದರೇ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ: ಕೆಂಪಣ್ಣಗೆ ಮುನಿರತ್ನ ಎಚ್ಚರಿಕೆ
40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ. ದಾಖಲೆ ಕೊಡಲಿಲ್ಲವೆಂದರೆ ಎರಡು ವರ್ಷ ಶಿಕ್ಷೆ ಆಗುತ್ತದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಎಚ್

40% ಕಮಿಷನ್ ಆರೋಪ: ಬಂಧನಕ್ಕೀಡಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಾಮೀನು
ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಜಾಮೀನು ದೊರೆತಿದೆ.

ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಚಿವ ಕೆ.ಜೆ ಜಾರ್ಜ್
ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ ‘ಟೈಮ್ಸ್ ನೌ’ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ...

ಟಾಟಾ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಮುಂದಾದ ನುಸ್ಲಿ ವಾಡಿಯಾ
ಟಾಟಾ ಸಂಸ್ಥೆಯ ಬಿಕ್ಕಟ್ಟು ತಾರಕಕ್ಕೇರಿದ್ದು, ಉಚ್ಛಾಟಿತ ನಿರ್ದೇಶಕರಾದ ಸೈರಸ್ ಮಿಸ್ತ್ರಿ ಹಾಗೂ ನುಸ್ಲಿ ವಾಡಿಯಾ ಅವರು ಇದೀಗ ಟಾಟಾ ಸಂಸ್ಥೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಸಿಎಂ ಕೇಜ್ರಿವಾಲ್ ಅರ್ಜಿ ವಜಾ
ಆಮ್ ಆದ್ಮಿ ಪಕ್ಷ(ಎಎಪಿ) ಸಂಸ್ಥಾಪಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ...

