ದೇಶಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ; ಸೋಮವಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ಸಂಬಂಧ ಕಾನೂನು ತಂಡ ಸಕಲ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.