ಮುಂದಿನ ದಿನಗಳಲ್ಲಿ ಡೆಂಘೀ, ಚಿಕೂನ್ಗುನ್ಯಾ, ಹಳದಿ ಜ್ವರ ಮತ್ತಿತರ ಮಾರಕ ರೋಗಗಳನ್ನು ಹರಡುವ ಸೊಳ್ಳೆಗಳ ನಾಶಕ್ಕೆ ಬಳಸುವಂಥ ಕೀಟನಾಶಕಗಳು ತಮ್ಮ ಪರಿಣಾಮಕಾರಿತ್ವವನ್ನೇ ಕಳೆದುಕೊಳ್ಳಬಹುದು ಎಂದು ಹೊಸ ಅಧ್ಯಯನವೊಂದು ತಿಳಿಸಿದೆ...