ರಾಜ್ಯಪರಸ್ಪರರ ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ-ಪ್ರತಿಕ್ರಿಯೆಗಳು ಸಹಜ: ನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬೊಮ್ಮಾಯಿ ಹೇಳಿಕೆ
ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.