ರಾಜ್ಯಖರ್ಗೆ ಭೇಟಿಯಾದ ಕ್ರೈಸ್ತ ನಿಯೋಗ: ಮತಾಂತರ ನಿಷೇಧ ಕಾಯ್ದೆ ರದ್ದು ಹಾಗೂ ಶೇ.1ರಷ್ಟು ಮೀಸಲಾತಿಗೆ ಒತ್ತಾಯ
ಕ್ರೈಸ್ತ ಸಮುದಾಯಕ್ಕೆ ಹಿಂದುಳಿದ ವರ್ಗದ ಅಡಿಯಲ್ಲಿ ಪ್ರತ್ಯೇಕ ಶೇ.1ರಷ್ಟು ಮೀಸಲಾತಿ, ವಿಧಾನ ಪರಿಷತ್ತಿಗೆ ಕ್ರೈಸ್ತ ಪ್ರತಿನಿಧಿಯ ನಾಮನಿರ್ದೇಶನ ಹಾಗೂ ಸರ್ಕಾರಿ ಮಂಡಳಿ–ನಿಗಮಗಳಲ್ಲಿ ಸಮರ್ಪಕ ರಾಜಕೀಯ ಮತ್ತು ಆಡಳಿತಾತ್ಮಕ ಪ್ರಾತಿನಿಧ್ಯ ನೀಡುವಂತೆ ಮನವಿ ಮಾಡಲಾಗಿದೆ.