ರಾಜ್ಯರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಸಮೀಕ್ಷೆ ಸಮುದಾಯವನ್ನು ಗುರಿ ಮಾಡಿದಂತಾಗುತ್ತದೆ: ಚರ್ಚ್'ಗಳ ಅಸಮಾಧಾನ
ರಾಜ್ಯದಲ್ಲಿನ ಅಧಿಕೃತ ಮತ್ತು ಅನಧಿಕೃತ ಕ್ರಿಶ್ಚಿಯನ್ ಮಿಷನರಿಗಳ ಸಮೀಕ್ಷೆ ನಡೆಸುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ನೀಡಿರುವ ಸೂಚನೆಗೆ ಚರ್ಚೆಗಳು ಅಸಮಾಧಾನ ವ್ಯಕ್ತಪಡಿಸಿವೆ.