ಕಡಲತಡಿ ಮಂಗಳೂರಿನ ಸೇಂಟ್ ಗೆರೋಸಾ ಶಾಲೆಯ ಶಿಕ್ಷಕರೊಬ್ಬರು ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.