ಬಾಲಿವುಡ್ಡ್ರಗ್ಸ್ ಕೇಸ್ ನಲ್ಲಿ ದುಬೈ ಜೈಲು ಸೇರಿದ 'ಸಡಕ್ 2' ನಟಿ! ಪ್ರಧಾನಿ, ಎಂಇಎಗೆ ಸಂಬಂಧಿಕರ ಮೊರೆ
ಮಾದಕ ವಸ್ತು ಸಾಗಟ ಪ್ರಕರಣದಲ್ಲಿ ಬಾಲಿವುಡ್ ನ ನಟಿಯೊಬ್ಬರು ದುಬೈನಲ್ಲಿ ಜೈಲು ಸೇರಿದ್ದಾರೆ. ಟ್ರೋಫಿಯಲ್ಲಿ ಬಚ್ಚಿಟ್ಟಿದ್ದ ಮಾದಕ ವಸ್ತು ಸಾಗಿಸುತ್ತಿರುವುದು ಪತ್ತೆಯಾದ ನಂತರ ಸಡಕ್ -2 ನಟಿ ಕ್ರಿಸನ್ ಪೆರೇರಾ ಸಿಕ್ಕಿ ಬಿದಿದ್ದು, ನಂತರ ಯುಎಇಯ ಶಾರ್ಜಾ ಜೈಲು ಸೇರಿದ್ದಾರೆ.