ಕ್ರಿಸ್ ಗೇಲ್

ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿದ ಅಭಿಷೇಕ್ ಶರ್ಮಾ; ವೃತ್ತಿ ಜೀವನದ ಮತ್ತೊಂದು ಮೈಲಿಗಲ್ಲಿನತ್ತ ದಾಪುಗಾಲು!
ಒಂದೇ ವರ್ಷದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು. ಅವರು 651 ಎಸೆತಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು.

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi; ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!
Rajasthan Royals ತಂಡದ ಯುವ ಆರಂಭಿಕ ಬ್ಯಾಟರ್ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ 97 ರನ್ ಸಿಡಿಸಿ, ಕೇವಲ 3 ರನ್‌ಗಳ ಅಂತರದಲ್ಲಿ ಶತಕ ತಪ್ಪಿಸಿಕೊಂಡರು.

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ
ಮೊದಲು ಬ್ಯಾಟಿಂಗ್ ಮಾಡುತ್ತಿರುವ ರಾಜಸ್ತಾನ ರಾಯಲ್ಸ್ ತಂಡಕ್ಕೆ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ.

T20ಯಲ್ಲಿ 200 ರನ್ ಬಾರಿಸುವ ಮೂಲಕ ಗೇಲ್ ದಾಖಲೆ ಮುರಿಯುವುದು ನನ್ನ ಗುರಿ: ವೈಭವ್ ಸೂರ್ಯವಂಶಿ
ಕೆವಿನ್ ಪೀಟರ್ಸನ್ ಅವರ ಯೂಟ್ಯೂಬ್ ಶೋ 'ದಿ ಸ್ವಿಚ್' ನಲ್ಲಿ ಮಾತನಾಡಿದ ರಾಜಸ್ಥಾನ್ ರಾಯಲ್ಸ್‌ನ ಯುವ ಆಟಗಾರ, ಅರ್ಧಶತಕಗಳನ್ನು ಗಳಿಸುವುದರತ್ತ ಗಮನಹರಿಸುವುದಿಲ್ಲ.

ವೈಭವ್ ಸೂರ್ಯವಂಶಿಗೆ, ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಮುರಿಯುವ ಸಾಮರ್ಥ್ಯ ಇದೆ: ಅನಿಲ್ ಕುಂಬ್ಳೆ ಹೀಗೆ ಹೇಳಿದ್ಯಾಕೆ?
ಕೆಲವೇ ಬ್ಯಾಟ್ಸ್‌ಮನ್‌ಗಳು ಕವರ್‌ನಲ್ಲಿ ಅಷ್ಟು ಸುಲಭವಾಗಿ ಸಿಕ್ಸರ್‌ಗಳನ್ನು ಬಾರಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಅದರಲ್ಲಿ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ದಿಗ್ವೇಶ್ ರಾಥಿ ಬೌಲಿಂಗ್ ನಲ್ಲಿ ಬಾರಿಸಿದ ಸಿಕ್ಸರ್ ಇದಕ್ಕೆ ಸಾಕ್ಷಿ.

IPL 2026: KKR ವಿರುದ್ಧ RCB ಭರ್ಜರಿ ಜಯ; ದೈತ್ಯ ಕ್ರಿಸ್ ಗೇಯ್ಲ್ ರ ಬೃಹತ್ ದಾಖಲೆ ಮುರಿದ Virat Kohli
ಮಾಜಿ RCB ನಾಯಕ ಈ ಸೀಸನ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದು, ಈ ಹಿಂದಿನ 2 ಪಂದ್ಯಗಳಲ್ಲಿ ಸತತ ಶೂನ್ಯ ಸುತ್ತಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದ್ದರು.

T20 ಶ್ರೇಷ್ಠ ಆಟಗಾರ: ABD ಆಯ್ಕೆ ಕೊಹ್ಲಿ, ಕ್ರಿಸ್ ಗೇಲ್ ಅಲ್ಲವೇ ಅಲ್ಲ; ಮತ್ಯಾರು ಗೊತ್ತಾ?
ABD ಕ್ರಿಸ್ ಗೇಲ್ ಮತ್ತು ವಿರಾಟ್ ಕೊಹ್ಲಿ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭಾಗವಾಗಿದ್ದರು. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ನಂತಹ ತಂಡಗಳನ್ನು ಎದುರಿಸಿದ್ದರು

T20 ವಿಶ್ವಕಪ್ 2026: Shimron Hetmyer ಸಿಡಿಲಬ್ಬರದ ಬ್ಯಾಟಿಂಗ್; 17 ವರ್ಷಗಳ ಹಿಂದಿನ ಕ್ರಿಸ್ ಗೇಯ್ಲ್ ದಾಖಲೆ ಉಡೀಸ್!
ಪಂದ್ಯದಲ್ಲಿ ವಿಂಡೀಸ್ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ಶಿಮ್ರಾನ್ ಹೆಟ್ಮೆರ್ 17 ವರ್ಷಗಳ ಹಿಂದಿನ ಕ್ರಿಸ್ ಗೇಯ್ಲ್ ದಾಖಲೆ ಮುರಿದಿದ್ದಾರೆ.

'ನಾನು ನೈಟ್‌ಕ್ಲಬ್‌ನಲ್ಲಿದ್ದೆ, ಆಗ RCB ಇಂದ ನನಗೆ ಕರೆ ಬಂತು': ಐಪಿಎಲ್ 2011ಕ್ಕೆ ಆಯ್ಕೆಯಾದ ಬಗ್ಗೆ ಕ್ರಿಸ್ ಗೇಲ್
ಗೇಲ್ ಅವರು 2009 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಪ್ರಯಾಣ ಆರಂಭಿಸಿದರು. ಎರಡು ಆವೃತ್ತಿಗಳಲ್ಲಿ ಆಡಿದ ನಂತರ, ಅವರನ್ನು ಫ್ರಾಂಚೈಸಿ ಬಿಡುಗಡೆ ಮಾಡಿತು. 2011ರ ಮೆಗಾ ಹರಾಜಿನಲ್ಲಿ ಮಾರಾಟವಾಗಿರಲಿಲ್ಲ.

