ಕ್ರಿಸ್ ಮಸ್

Christmas: ನಾಲ್ಕೇ ದಿನಗಳಲ್ಲಿ 332 ಕೋಟಿ ರೂ ಮೌಲ್ಯದ ಮದ್ಯ ಮಾರಾಟ; ದಾಖಲೆ ನಿರ್ಮಿಸಿದ ಕೇರಳ
ಡಿಸೆಂಬರ್ 22ರಂದು ಪ್ರಾರಂಭವಾದ ಕ್ರಿಸ್‌ಮಸ್-ಹೊಸ ವರ್ಷದ ಋತುವಿನಲ್ಲಿ ಮದ್ಯ ಮಾರಾಟದ ಡೇಟಾವನ್ನು ಕೆಎಸ್‌ಬಿಸಿ ಶುಕ್ರವಾರ ಬಿಡುಗಡೆ ಮಾಡಿದೆ.

ಬೆಂಗಳೂರು-ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲು: ಖಾಯಂಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಈ ಹೊಸ ಮಾರ್ಗದ ಮೂಲಕ ಒಂದು ವಿಶೇಷ ರೈಲು ಯಶಸ್ವಿಯಾಗಿ ಓಡಿದೆ, ಇದರಿಂದ ಎಂಜಿನ್ ಬದಲಾವಣೆ ತಪ್ಪಿದ್ದು ಸಮಯ ಉಳಿತಾಯವಾಗಿದೆ.

ಕ್ರಿಸ್‌ಮಸ್ ಹಬ್ಬದ ಸಂಭ್ರಮ: ದೆಹಲಿ ಚರ್ಚ್ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ
ಚರ್ಚ್ ನಲ್ಲಿ ದೆಹಲಿಯ ಬಿಷಪ್ ಡಾ. ಪೌಲ್ ಸ್ವರೂಪ್ ನೇತೃತ್ವದಲ್ಲಿ ಪ್ರಾರ್ಥನೆಗಳು ನಡೆದಿದ್ದು, ಇದೇ ವೇಳೆ ಪ್ರಾರ್ಥನೆಗಳು, ಕರೊಲ್‌ಗಳು, ಸ್ತುತಿಗೀತೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ವಿಶೇಷ ಪ್ರಾರ್ಥನೆ ನಡೆದವು.

ಕ್ರಿಸ್‌ಮಸ್, ಹೊಸವರ್ಷ ರಜೆ: ಯಶವಂತಪುರ-ಕಾರವಾರ ನಡುವೆ ವಿಶೇಷ ರೈಲು; ವೇಳಾಪಟ್ಟಿ ಹೀಗಿದೆ...
ಕ್ರಿಸ್‌ಮಸ್ ರಜೆಗೆ ಯಶವಂತಪುರ - ಉಡುಪಿ - ಕಾರವಾರ ನಡುವೆ 2 ಟ್ರಿಪ್ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಈ ರೈಲು ಹಬ್ಬದ ಆಸುಪಾಸಿನ ದಿನಗಳಂದು ಸಂಚಾರ ನಡೆಸಲಿದೆ.

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತರ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ದೇಶ ನಿರ್ಮಾಣದಲ್ಲಿ ಕ್ರೈಸ್ತ ಸಮುದಾಯದ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಬಡವರು ಮತ್ತು ವಂಚಿತರ ಸೇವೆಗೆ ಸದಾ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.

ಅಮೆರಿಕದಲ್ಲಿ ಶತಮಾನದ ಭೀಕರ ಹಿಮಪಾತ: ಸುಮಾರು 50 ಮಂದಿ ಸಾವು, ವಿದ್ಯುತ್ ಇಲ್ಲದೆ, ವಿಮಾನ ಸೇವೆಯಿಲ್ಲದೆ ಪರದಾಡಿದ ಜನತೆ
ಅಮೆರಿಕದಾದ್ಯಂತ ಸುಮಾರು 50 ಜನರನ್ನು ಬಲಿತೆಗೆದುಕೊಂಡ ಮತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆಗೆ ಅಡ್ಡಿಯಾದ ಬಿರುಗಾಳಿ "ಶತಮಾನದ ಹಿಮಪಾತ" ಎಂದು ಕರೆಯಲ್ಪಡುವ ಪರಿಸ್ಥಿತಿಯಿಂದ ಇದುವರೆಗೆ ಸುಮಾರು 50 ಜನರನ್ನು ಬಲಿತೆಗೆದುಕೊಂಡಿದೆ.

ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಆಚರಣೆ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ
ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಕ್ರಿಸ್‌ಮಸ್, ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ, ಮಾರ್ಗಸೂಚಿ ಕಡ್ಡಾಯ: ಬಿಬಿಎಂಪಿ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ
ದೇಶದಲ್ಲಿ ಓಮಿಕ್ರಾನ್ ನ ಹೊಸ ರೂಪಾಂತರಿ ಪತ್ತೆಯಾಗುವುದರೊಂದಿಗೆ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಆದರೆ, ಆಯೋಜಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಬೆಂಗಳೂರು: ಕ್ರಿಸ್'ಮಸ್, ನ್ಯೂ ಇಯರ್ ಪಾರ್ಟಿಗೆ ಪೊಲೀಸರ ಅನುಮತಿ ಕಡ್ಡಾಯ!
ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳ ಕೈಗೊಂಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್ ರೆಡ್ಡಿ ಅವರು, ಹೊಸ ವರ್ಷ ಮತ್ತು ಕ್ರಿಸ್‌ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿಯನ್ನು ಕಡ್ಡಾಯಗೊಳಿಸಿದ್ದಾರೆ.

