ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಬೆತ್ಲಹೆಮ್ ನಗರದ, ಹಸುವಿನ ಕೊಟ್ಟಿಗೆಯಲ್ಲಿ ಯೇಸುವು ಮೇರಿ ಮಗನಾಗಿ ಜನಿಸಿದರು. ಯೇಸು ಜನಿಸಿದ ದಿನವನ್ನು ಕ್ರಿಸ್ಮಸ್ ಹಬ್ಬವಾಗಿ ಆಚರಿಸಲಾಗುತ್ತಿದೆ.