ದೇಶಓಮಿಕ್ರಾನ್ ಪ್ರಕರಣ ಹೆಚ್ಚಾಗುವ ಆತಂಕ: ಮಹಾರಾಷ್ಟ್ರದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ
ಕೊರೋನಾ ರೂಪಾಂತರಿ ಹೊಸ ತಳಿ ಓಮಿಕ್ರಾನ್ ಭೀತಿ ನಡುವೆ ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕೊರೋನಾವೈರಸ್ ಹರಡುವಿಕೆ ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಡಿಸೆಂಬರ್ 31ರವರೆಗೆ ನಗರದಲ್ಲಿ ಸಿಆರ್ ಪಿಸಿ ಸೆಕ್ಷನ್ 144ರ ಅನ್ವಯ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.