ವಿದೇಶ‘ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ, 2009ಕ್ಕಿಂತಲೂ ಇದು ಕೆಟ್ಟ ಸ್ಥಿತಿಯಾಗಿರಲಿದೆ'
ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ. 2009ರಲ್ಲಿ ಇದ್ದಂತಹ ಸ್ಥಿತಿಗಿಂತಲೂ ಇದು ಕೆಟ್ಟದಾಗಿರಲಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿಯಾ ಅವರು ಎಚ್ಚರಿಕೆ ನೀಡಿದ್ದಾರೆ.