ಭಾರತ ಮೂಲಭೂತ ವಿಷಯಗಳಲ್ಲಿ ಕೆಲಸ ಮಾಡಿದೆ ಆದರೆ, ಧೀರ್ಘಕಾಲಿನ ಆರ್ಥಿಕ ಬೆಳವಣಿಗೆ ಸೇರಿದಂತೆ ಮತ್ತಿತರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.