ಕ್ರಿಸ್ಮಸ್ ಆಚರಣೆ

ನಾಗ್ಪುರದಲ್ಲಿ ಕ್ರಿಸ್ಮಸ್ ಆಚರಣೆಯ ವೇಳೆ ಘರ್ಷಣೆ: ಓರ್ವ ಸಾವು
ಪ್ರೈಡ್ ಸ್ಕ್ವೇರ್ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸೋನೆಗಾಂವ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಕೇರಳ: ಪಾಲಕ್ಕಾಡ್ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ; ಇಬ್ಬರು ವಿಎಚ್ಪಿ ಮುಖಂಡರು, ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ
ಕ್ರಿಸ್ಮಸ್ ಹಬ್ಬವನ್ನಷ್ಟೇ ಏಕೆ ಆಚರಿಸುತ್ತಿದ್ದಾರೆ ಎಂದು ಪ್ರಶ್ನಿಸಿ ಮೂವರು ಆರೋಪಿಗಳು ನಲ್ಲೇಪಿಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಶ್ರೀಕೃಷ್ಣ ಜಯಂತಿಯನ್ನೂ ಆಚರಿಸಬೇಕು ಎಂದು ಒತ್ತಾಯಿಸಿದರು.

