ಕ್ರೀಡಾ ಇಲಾಖೆ

ನನಗೆ ಕ್ರೀಡಾ ಇಲಾಖೆ ಕೊಟ್ಟಿದ್ದರೆ ಕ್ರಾಂತಿ ಮಾಡುತ್ತಿದ್ದೆ: ಸತೀಶ್ ಜಾರಕಿಹೊಳಿ
ರಾಜಕೀಯ

ನನಗೆ ಕ್ರೀಡಾ ಇಲಾಖೆ ಕೊಟ್ಟಿದ್ದರೆ ಕ್ರಾಂತಿ ಮಾಡುತ್ತಿದ್ದೆ: ಸತೀಶ್ ಜಾರಕಿಹೊಳಿ

ಲೋಕೋಪಯೋಗಿ ಜೊತೆಗೆ ಕ್ರೀಡಾ ಇಲಾಖೆ ಕೇಳಿದ್ದೆ. ಕ್ರೀಡಾ ಇಲಾಖೆ ಕೊಟ್ಟಿದ್ದರೆ ಕ್ರಾಂತಿ ಮಾಡುತ್ತಿದ್ದೆ. ಆದರೆ ಡಿಸಿಎಂ ಪರಮೇಶ್ವರ್ ಅವರು ಈ ಖಾತೆಯನ್ನು ಕೇಳಿರಬಹುದು. ಹಾಗಾಗಿ ಅವರಿಗೆ ಕೊಟ್ಟಿದ್ದಾರೆ ಎಂದರು.

ಪ್ರಶಸ್ತಿ ಕೈತಪ್ಪಿದ ಹಿನ್ನೆಲೆ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಭಜರಂಗ್ ಪುನಿಯಾ
ಕ್ರೀಡೆ

ಪ್ರಶಸ್ತಿ ಕೈತಪ್ಪಿದ ಹಿನ್ನೆಲೆ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಭಜರಂಗ್ ಪುನಿಯಾ

ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ತಮ್ಮ ಹೆಸರು ತಪ್ಪಿಹೋಗಿರುವ ಹಿನ್ನೆಲೆಯಲ್ಲಿ ಭಾರತದ ಕುಸ್ತಿಪಟು ಭಜರಂಹ್ ಪುನಿಯಾ, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2018: ಬೆಂಗಳೂರು, ಹುಬ್ಬಳ್ಳಿಯಲ್ಲಿ ಲಾಜಿಸ್ಟಿಕ್ ಪಾರ್ಕ್
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2018: ಬೆಂಗಳೂರು, ಹುಬ್ಬಳ್ಳಿಯಲ್ಲಿ ಲಾಜಿಸ್ಟಿಕ್ ಪಾರ್ಕ್

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಕರ್ನಾಟಕ ಬಜೆಟ್ 2018ರಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ 1,681 ಕೋಟಿ ರು.ಗಳನ್ನು ಮೀಸಲಿಡಲಾಗಿದ್ದು, ಪ್ರಮುಖವಾಗಿ ಉತ್ಪಾದನೋದ್ಯಮ ಉತ್ತೇಜಿಸಲು ಇನ್ನೋವೇಶನ್ ಪಾಲಿಸಿ ರೂಪಿಸಲಾಗಿದೆ.

ಕರ್ನಾಟಕ ಬಜೆಟ್ 2018: ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2018: ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ

2018ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸ ಕರ್ನಾಟಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.

ಏಕಲವ್ಯ ಪ್ರಶಸ್ತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಕ್ರೀಡೆ

ಏಕಲವ್ಯ ಪ್ರಶಸ್ತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಕ್ರೀಡಾ ಸಾಧಕರಿಗೆ ಪ್ರಸಕ್ತ ವರ್ಷ ನೀಡಲಾಗುವ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟಂಬರ್ 5ವರೆಗೆ ವಿಸ್ತರಿಸಲಾಗಿದೆ...

ಸೈನಾಗೆ 9 ಲಕ್ಷ ರೂಪಾಯಿ ನೆರವು
ಕ್ರೀಡೆ

ಸೈನಾಗೆ 9 ಲಕ್ಷ ರೂಪಾಯಿ ನೆರವು

ಭಾರತದ ಅಗ್ರ ಶ್ರೇಯಾಂಕಿತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಗೆ 9 ಲಕ್ಷ ರೂಪಾಯಿ ಧನಸಹಾಯವನ್ನು ಕ್ರೀಡಾ ಸಚಿವಾಲಯ ಒದಗಿಸಿದೆ...