ಕ್ರೀಡಾ ಸಚಿವಾಲಯ
'ಪಾಕ್ ಜೊತೆಗಿನ ದ್ವಿಪಕ್ಷೀಯ ಕ್ರೀಡೆಗಳ ಮೇಲಿನ ನಿಷೇಧ ಮುಂದುವರಿಕೆ; ಬಹುರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಲು ಭಾರತಕ್ಕೆ ಅವಕಾಶ'
26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ವ್ಯಾಪಕ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ನಂತರ ಕಳೆದ ವರ್ಷ ಆಗಸ್ಟ್‌ನಲ್ಲಿ ಈ ನಿಯಮವನ್ನು ಪರಿಚಯಿಸಲಾಯಿತು.

BCCI Election: ಹೊಸ ಕಾಯ್ದೆಯಡಿ ಸೆಪ್ಟೆಂಬರ್ ನಲ್ಲಿ ನಡೆಯಲಿದೆಯೇ ಬಿಸಿಸಿಐ ಚುನಾವಣೆ?
ಮುಂದಿನ ಆರು ತಿಂಗಳಲ್ಲಿ ಮಸೂದೆಯ ಪೂರ್ಣ ಪ್ರಮಾಣದ ಅನುಷ್ಠಾನಗೊಳಿಸುವ ಗುರಿಯನ್ನು ಸಚಿವಾಲಯ ಹೊಂದಿದೆ. ಅದರ ವಿವರವಾದ ಮಾರ್ಗಸೂಚಿಗಳು ಮತ್ತು ನಿಯಮಾವಳಿಗಳನ್ನು ಆದಷ್ಟು ಬೇಗ ತಿಳಿಸಲು ಉದ್ದೇಶಿಸಿದೆ.

'Asia Cup ನಲ್ಲಿ ಆಡುವುದನ್ನು ತಡೆಯುವುದಿಲ್ಲ': ಭಾರತ vs ಪಾಕಿಸ್ತಾನ ಘರ್ಷಣೆ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವು
ಸೆಪ್ಟೆಂಬರ್ 14 ರಂದು ದುಬೈನಲ್ಲಿ ನಡೆಯಲಿರುವ ಮುಂಬರುವ ಏಷ್ಯಾಕಪ್‌ನಲ್ಲಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನವನ್ನು ಎದುರಿಸುತ್ತಿರುವ ಬಗ್ಗೆ ಕೇಳಿಬರುತ್ತಿರುವ ಆಕ್ರೋಶದ ಮಧ್ಯೆ ಈ ಬೆಳವಣಿಗೆ ನಡೆದಿದೆ.

ರಾಷ್ಟ್ರೀಯ ಕುಸ್ತಿ ಫೆಡರೇಷನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ ಸರ್ಕಾರ
ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.

ಏಷ್ಯನ್ ಗೇಮ್ಸ್: ಕ್ರೀಡಾ ಸಚಿವಾಲಯದಿಂದ ಅಥ್ಲೀಟ್ ಗಳ ಹೆಸರು ಘೋಷಣೆ
ಚೀನಾದಲ್ಲಿ ಸೆ.23 ರಿಂದ ಅ.08 ವರೆಗೆ ನಡೆಯಲಿರುವ ಏಷ್ಯನ್ ಗೇಮ್ಸ್ ಗೆ ಕೊನೆಗೂ ಕ್ರೀಡಾ ಸಚಿವಾಲಯ 634 ಅಥ್ಲೀಟ್ ಗಳ ಹೆಸರುಗಳನ್ನು ಅಂತಿಮಗೊಳಿಸಿದೆ.

ಮೇ 7 ರಂದು ನಿಗದಿಯಾಗಿದ್ದ ಡಬ್ಲ್ಯೂಎಫ್ ಐ ಚುನಾವಣೆಗೆ ತಡೆ, ತಾತ್ಕಾಲಿಕ ಸಮಿತಿ ರಚನೆಗೆ ಐಒಎಗೆ ಕ್ರೀಡಾ ಸಚಿವಾಲಯ ಸೂಚನೆ
ಮೇ 7 ರಂದು ನಿಗದಿಯಾಗಿದ್ದ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಗೆ ಕ್ರೀಡಾ ಸಚಿವಾಲಯ ಸೋಮವಾರ ತಡೆ ನೀಡಿದೆ. ಡಬ್ಲ್ಯೂಎಫ್ ಐ ನಿರ್ವಹಿಸಲು ಮತ್ತು ಅದಕ್ಕೆ ರಚನೆಯಾದ 45 ದಿನಗಳಲ್ಲಿ ಚುನಾವಣೆ ನಡೆಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಸೂಚಿಸಿದೆ.

ಕುಸ್ತಿಪಟುಗಳ ಪ್ರತಿಭಟನೆ: ಕ್ರೀಡಾ ಸಚಿವಾಲಯದಿಂದ ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ಅಮಾನತು, ಪಂದ್ಯಾವಳಿ ರದ್ದು
ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಫೆಡರೇಶನ್ ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಶನಿವಾರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.

ಕರ್ನಾಟಕದಲ್ಲಿ ಕ್ರೀಡೆಯನ್ನು ಸಂಸ್ಕೃತಿಯಾಗಿ ಅಭಿವೃದ್ಧಿಪಡಿಸಲು ಬಯಸುತ್ತೇವೆ: ಸಚಿವ ನಾರಾಯಣ ಗೌಡ
ಕರ್ನಾಟಕದಲ್ಲಿ ಕ್ರೀಡೆಯನ್ನು ಸಂಸ್ಕೃತಿಯಾಗಿ ಅಭಿವೃದ್ಧಿಪಡಿಸಲು ಬಯಸುತ್ತಿದ್ದೇವೆ ಎಂದು ಸಚಿವ ನಾರಾಯಣ ಗೌಡ ಹೇಳಿದ್ದಾರೆ.

ಯೋಗಾಸನ ಸ್ಪರ್ಧಾತ್ಮಕ ಕ್ರೀಡೆ: ಕೇಂದ್ರ ಕ್ರೀಡಾ ಸಚಿವಾಲಯ ಅಧಿಕೃತ ಘೋಷಣೆ
ಕೇಂದ್ರ ಸರ್ಕಾರ ಯೋಗಾಸನವನ್ನು ಸ್ಪರ್ಧಾತ್ಮಕ ಕ್ರೀಡೆಯೆಂದು ಇಂದು ಔಪಚಾರಿಕವಾಗಿ ಘೋಷಿಸಿದೆ. ಇದು ಪ್ರಾಚೀನ ಯೋಗಾಭ್ಯಾಸದ ಕ್ಷೇತ್ರದಲ್ಲಿ ಸರ್ಕಾರದ ಹಣ ವಿನಿಯೋಗಕ್ಕೆ ಮಾರ್ಗ ಒದಗಿಸಲಿದೆ.

