ಕ್ರೀಡಾಂಗಣ

ತುಮಕೂರು ಕ್ರೀಡಾಂಗಣದಿಂದ ಗಾಂಧಿ ಹೆಸರು ತೆರವು- ಬಿಜೆಪಿ ಆರೋಪ; ಜಿ ಪರಮೇಶ್ವರ ಪ್ರತಿಕ್ರಿಯೆ ಏನು? Video
ಕೇಂದ್ರ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದುಗೊಳಿಸಿದ ನಂತರ ಕಾಂಗ್ರೆಸ್ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವಾಗ ಮಹಾತ್ಮ ಗಾಂಧಿಯವರ ಹೆಸರನ್ನು ಹೇಗೆ ಬದಲಾಯಿಸಬಹುದು ಎಂದು ಗೃಹ ಸಚಿವರು ಪ್ರಶ್ನಿಸಿದ್ದಾರೆ.

Pakistan: ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಸ್ಫೋಟ; ಓರ್ವ ಸಾವು, ಹಲವು ಮಂದಿಗೆ ಗಾಯ! Video
IED ಸ್ಪೋಟ ಉದ್ದೇಶಿತ ದಾಳಿಯ ಗುರಿಯಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈ ಸ್ಫೋಟದ ವಿಡಿಯೋ ವೈರಲ್ ಆಗಿದ್ದು, ದಟ್ಟವಾದ ಹೊಗೆಯಿಂದ ಜನರು ಓಡುತ್ತಿರುವುದನ್ನು ತೋರಿಸುತ್ತದೆ.

ವಿಶ್ವಕಪ್ ಹೀರೋಗೆ ಸೂಪರ್ ಗಿಫ್ಟ್: ಶಮಿ ಕನಸು ನನಸು ಮಾಡಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮುಂದು!
ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಎದುರಾಳಿಗಳ ವಿಕೆಟ್ ಉರುಳಿಸುತ್ತಾ ಭಾರತ ತಂಡ ಗೆಲುವಿಗೆ ಕಾಣಿಕೆ ನೀಡುತ್ತಿದ್ದಾರೆ.

ಸೆಪ್ಟೆಂಬರ್ 3 ರಂದು ಟರ್ಫ ಹಾಕಿ ಕ್ರೀಡಾಂಗಣ ಲೋಕಾರ್ಪಣೆ: ಸಚಿವ ಎಚ್.ಕೆ ಪಾಟೀಲ್
ಗದಗ-ಬೆಟಗೇರಿ ನಗರದ ಹೃದಯ ಭಾಗದಲ್ಲಿ ಅಂದಾಜು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಟರ್ಫ ಹಾಕಿ ಕ್ರೀಡಾಂಗಣ ಸೆಪ್ಟೆಂಬರ 3 ರಂದು ಮುಂಜಾನೆ 9 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಚಿವ ಎಚ್.ಕೆ ಪಾಟೀಲ್ ಅವರು ಸೋಮವಾರ ಹೇಳಿದ್ದಾರೆ.

ರಾಜನಾಥ್ ಸಿಂಗ್ ಪುಣೆ ಭೇಟಿ ವೇಳೆ ಸೇನಾ ಕ್ರೀಡಾಂಗಣಕ್ಕೆ ನೀರಜ್ ಚೋಪ್ರಾ ಹೆಸರಿಡುವ ಸಾಧ್ಯತೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಗಸ್ಟ್ 23 ರಂದು ಪುಣೆಯ ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿ (ಡಿಐಎಟಿ) ಮತ್ತು ಆರ್ಮಿ ಸ್ಪೋರ್ಟ್ಸ್ ಇನ್‌ಸ್ಟಿಟ್ಯೂಟ್ (ಎಎಸ್‌ಐ) ಗೆ ಭೇಟಿ ನೀಡಲಿದ್ದು,

ಅರುಣ್ ಜೇಟ್ಲಿ ಮೈದಾನವಾಗಿ ಬದಲಾಗಲಿದೆ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣ
ಭಾರತದ ಪ್ರಮುಖ ಕ್ರಿಕೆಟ್ ಮೈದಾನಗಳಲ್ಲಿ ಒಂದಾಗಿರುವ ದೆಹಲಿಯ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಇಂದು ಮರು ನಾಮಕರಣವಾಗಲಿದೆ.

ದೆಹಲಿ: ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂ ಅರುಣ್ ಜೇಟ್ಲಿ ಕ್ರೀಡಾಂಗಣವಾಗಿ ಮರುನಾಮಕರಣ
ರಾಷ್ಟ್ರರಾಜಧಾನಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದ ಹೆಸರನ್ನು ಇತ್ತೀಚಿಗೆ ನಿಧನರಾದ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರು ನಾಮಕರಣ ಮಾಡಲು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಇಂದು ನಿರ್ಧರಿಸಿದೆ.

ಬಳ್ಳಾರಿ: ಸ್ಟೇಡಿಯಂ ಸಜ್ಜೆ ಕುಸಿತ; ಇಬ್ಬರ ಸಾವು, ಹಲವರಿಗೆ ಗಾಯ
ಪಂದ್ಯಾವಳಿ ನೋಡುತ್ತಿದ್ದ ಸಂದರ್ಭದಲ್ಲೇ ಕ್ರೀಡಾಂಗಣದ ಸಜ್ಜೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಸಿರಗುಪ್ಪದಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ತಲೆಯೆತ್ತಲಿವೆ ಮತ್ತೆ 5 ಕ್ರೀಡಾಂಗಣಗಳು
ಬೆಂಗಳೂರು ನಗರದಲ್ಲಿ ಈಗಿರುವ ಕ್ರೀಡಾಂಗಳ ಮೇಲಿನ ಹೊರೆಯನ್ನು ...

