ಕ್ರೀಡಾಂಗಣಗಳು

ಕೊರೋನಾ ಸೋಂಕು ವ್ಯಾಪಕವಾದರೆ ಕಲ್ಯಾಣ ಮಂಟಪ, ಕ್ರೀಡಾಂಗಣಗಳಲ್ಲಿ ಆಸ್ಪತ್ರೆಗಳ ನಿರ್ಮಾಣ: ಬಿಬಿಎಂಪಿ
ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಿಸಿದಲ್ಲಿ ಒಳಾಂಗಣ ಕ್ರೀಡಾಂಗಣ, ಕಲ್ಯಾಣ ಮಂಟಪ, ವಸ್ತುಪ್ರದರ್ಶನ ಕೇಂದ್ರಗಳನ್ನೇ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಬಿಬಿಎಂಪಿ ಯೋಜನೆ ರೂಪಿಸಿದೆ.

ಬೆಂಗಳೂರಿಗೆ ಕನಿಷ್ಠ 10 ಕ್ರೀಡಾಂಗಣಗಳು ಬೇಕು: ಹೈ ಕೋರ್ಟ್
ಪ್ರಸ್ತುತ ನಗರದ ಜನಸಂಖ್ಯೆಯನ್ನು ಪರಿಗಣಿಸಿ ಬೆಂಗಳೂರಿಗೆ 10 ಕ್ರೀಡಾಂಗಣಗಳು ಅಗತ್ಯವಾಗಿದೆ

