ಕ್ರೀಡೆಲಾಕ್ ಡೌನ್ ನಡುವೆ ಕ್ರೀಡಾಪಟುಗಳಿಗೆ ಹೊರಾಂಗಣ ತರಬೇತಿಗೆ ಅವಕಾಶ, ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆಗೆ ಸೂಚನೆ
ಪಟಿಯಾಲಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (ಎನ್ಐಎಸ್) ಮತ್ತು ಬೆಂಗಳೂರಿನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಸ್ಎಐ) ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿರುವ ಕ್ರೀಡಾಪಟುಗಳಿಗೆ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್ಐ) ಹೊರಾಂಗಣ ಮತ್ತು ಜಿಮ್ ತರಬೇತಿಗೆ ಗ್ರೀನ್ ಸಿಗ್ನಲ್ ನೀಡಿದೆ.