ಕ್ರೀಡಾಪಟುಗಳು

ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್: ಸಿಎಂ ಸಿದ್ದರಾಮಯ್ಯ
ಇಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ, ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ ಎಂದರು.

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ
ನಮ್ಮ ಕ್ರೀಡಾಪಟುಗಳು ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಬೇಕು. ಅಂತಹ ವಾತಾವರಣ ನಿರ್ಮಿಸಲು ಮತ್ತು ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸಲು ಸರ್ಕಾರ ಬದ್ಧವಾಗಿದೆ.

ಭಾರತದ Olympics ಮಹತ್ವಾಕಾಂಕ್ಷೆ ಬೆಳಗುವುದಕ್ಕೆ ಕಾರಣ ಸರ್ಕಾರ-ಕಾರ್ಪೋರೇಟ್ ಕಂಪನಿಗಳ ಜುಗಲ್ಬಂದಿ! (ತೆರೆದ ಕಿಟಕಿ)
ಭಾರತೀಯರು ಅರ್ಹತೆ ಗಳಿಸಿರುವ ಒಟ್ಟೂ 16 ವಿಭಾಗಗಳಲ್ಲಿ 470 ಕೋಟಿ ರುಪಾಯಿಗಳನ್ನು ವ್ಯಯಿಸಲಾಗಿದೆ. ಈ ಹಂತದಲ್ಲೇ ಸರ್ಕಾರಕ್ಕೆ ಸಿಕ್ಕಿರುವುದು ತಮ್ಮ ಸಾಮಾಜಿಕ ಜವಾಬ್ದಾರಿ ಹಣಕಾಸು ನಿಧಿ ಅಡಿ ಹಣ ಹರಿಸಿರುವ ಭಾರತದ ಉದ್ಯಮ ದಿಗ್ಗಜ ಸಮೂಹಗಳ ಸಹಕಾರ.

ಮೈಸೂರು: ಮೋದಿ ಹೆಲಿಪ್ಯಾಡ್'ನಿಂದಾಗಿ ಕ್ರೀಡಾಪಟುಗಳ 'ಟ್ರ್ಯಾಕ್' ನಾಶ!
ಆರೋಗ್ಯ ಮತ್ತು ಫಿಟ್‌ನೆಸ್‌ನ ಮಹತ್ವವನ್ನು ಸಾರಿದ ಪ್ರಧಾನಿ ನರೇಂದ್ರ ಮೋದಿ ಅವರು, ಜೂನ್.21ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಆದರೆ ಓವಲ್ ಮೈದಾನದಲ್ಲಿ ಅವರಿಗಾಗಿ ಸಿದ್ಧಪಡಿಸಿದ ಹೆಲಿಪ್ಯಾಡ್ ಅಥ್ಲೀಟ್ ಗಳು ತರಬೇತಿ ಪಡೆಯುತ್ತಿದ್ದ...

ಪ್ಯಾರಿಸ್ ಒಲಂಪಿಕ್ಸ್'ಗೆ ರಾಜ್ಯದ ಕ್ರೀಡಾಪಟುಗಳ ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ
ಪ್ಯಾರಿಸ್ ನಲ್ಲಿ 2024ಕ್ಕೆ ನಡೆಯುವ ಒಲಂಪಿಕ್ಸ್ಗೆ ಕರ್ನಾಟಕದಿಂದ ಕನಿಷ್ಠ 100 ಮಂದಿ ಜನ ಕ್ರೀಡಾಪಟುಗಳನ್ನು ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಒಲಂಪಿಕ್ಸ್ ಕ್ರೀಡಾಕೂಟ: ಕ್ರೀಡಾಗ್ರಾಮದಲ್ಲಿ ಅಥ್ಲೀಟ್ ಗಳಿಂದ ಸಾಮೂಹಿಕ ಮದ್ಯ ಪಾರ್ಟಿ, ತನಿಖೆಗೆ ಆದೇಶ
ಒಲಿಂಪಿಕ್ಸ್ ಕ್ರೀಡಾಗ್ರಾಮದಲ್ಲಿ ಕೆಲವು ಅಥ್ಲೀಟ್‌ಗಳು ಸಾಮೂಹಿಕ ಮದ್ಯ ಪಾರ್ಟಿ ಮಾಡಿರುವ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ಇತ್ತ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಟೋಕಿಯೊ ಒಲಿಂಪಿಕ್ಸ್ ಆಯೋಜಕರು ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಜೂನ್ 10, 11 ರಂದು ರಾಜ್ಯದ ಕ್ರೀಡಾಪಟುಗಳಿಗೆ ಕೊರೋನಾ ಲಸಿಕೆ
ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್–19ನ ಮೊದಲ ಹಂತದ ಲಸಿಕೆ ನೀಡುವ ಅಭಿಯಾನವನ್ನು ರಾಜ್ಯ ಸರ್ಕಾರ ನಗರದ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ಜೂನ್ 10 ಮತ್ತು 11 ರಂದು ಹಮ್ಮಿಕೊಂಡಿದೆ.

ಲಾಕ್ ಡೌನ್ ಸಂದರ್ಭದಲ್ಲೂ ಮನೆಯಲ್ಲೇ ಕುಳಿತು ಕೋಟಿ ಕೋಟಿ ಬಾಚಿದ ಟಾಪ್ 10 ಕ್ರೀಡಾಪಟುಗಳು!
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಲಾಕ್ ಡೌನ್ ಘೋಷಿಸಲಾಗಿತ್ತು. ಇದರಿಂದಾಗಿ ಕ್ರೀಡಾಪಟುಗಳು ಮನೆಯಲ್ಲೇ ಕುಳಿತುಕೊಳ್ಳುವಂತಾಗಿತ್ತು. ಈ ವೇಳೆಯಲ್ಲೂ ಕೆಲ ಆಟಗಾರರೂ ಮನೆಯಲ್ಲೇ ಕುಳಿತು ಕೋಟಿ ಕೋಟಿ ಬಾಚಿಕೊಂಡಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ಗಾಗಿ 14,236 ಕ್ರೀಡಾಪಟುಗಳ ತರಬೇತಿ: ರಿಜಿಜು
ಜಪಾನ್ ಟೋಕಿಯೊದಲ್ಲಿ ಮುಂದಿನ ವರ್ಷ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟಕ್ಕೆ ತಯಾರಿ ನಡೆಸುತ್ತಿರುವ ಭಾರತದ 27 ವಿವಿಧ ವಿಭಾಗಗಳಲ್ಲಿ 14,236 ಆಟಗಾರರು....

