ರಾಜ್ಯ48 ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ: ಇನ್ನು ಮುಂದೆ ಆಯಾ ವರ್ಷವೇ 'ಏಕಲವ್ಯ ಪ್ರಶಸ್ತಿ' ನೀಡುವುದಾಗಿ ಘೋಷಣೆ
ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು,4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ.