ದೇಶಕ್ರೂಸ್ ಡ್ರಗ್ ಕೇಸು: 'ಬೇರೆ ಉದ್ದೇಶಕ್ಕೆ ಬಂದಿದ್ದೇನೆ' ಎಂದು ದೆಹಲಿಗೆ ಬಂದಿಳಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹೇಳಿಕೆ
ಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನು ಬಂಧ ಮುಕ್ತಗೊಳಿಸಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಎನ್ ಸಿಬಿ ಮುಂಬೈ ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಕೇಳಿಬರುತ್ತಿರುವುದರ ಮಧ್ಯೆ ಸಮೀರ್ ವಾಂಖೆಡೆ ಕಳೆದ ರಾತ್ರಿ ದೆಹಲಿಗೆ ಆಗಮಿಸಿದ್ದಾರೆ.