ದೇಶಕ್ರೂಸ್ ಡ್ರಗ್ಸ್ ಪ್ರಕರಣ: ಎನ್ ಸಿಬಿ ಮುಂದೆ ವಿಚಾರಣೆಗೆ ಹಾಜರಾದ ಆರ್ಯನ್ ಖಾನ್
ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮಗ ಆರ್ಯನ್ ಖಾನ್ ಇಂದು ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್ ಸಿಬಿ) ಮುಂದೆ ಹಾಜರಾದರು ಎಂದು ಮೂಲಗಳು ತಿಳಿಸಿವೆ.