ಕ್ರೂಸ್ ಡ್ರಗ್ಸ್ ಪ್ರಕರಣ

ವಾಟ್ಸಾಪ್ ಚಾಟ್‌ಗಳಿಂದ ಡ್ರಗ್ಸ್ ಸರಬರಾಜು ಮಾಡಿದ್ದಾರೆಂದು ಹೇಳಲು ಆಗುವುದಿಲ್ಲ: ನ್ಯಾಯಾಲಯ
ಕ್ರೂಸ್ ಡ್ರಗ್ಸ್ ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯ ಸೋಮವಾರ ತನ್ನ ಅಭಿಪ್ರಾಯ ಹೊರಹಾಕಿದೆ. ಕಳೆದ ವಾರ ಆಚಿತ್ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ...

ಕ್ರೂಸ್ ಡ್ರಗ್ಸ್ ಪ್ರಕರಣ: ಎನ್‌ಡಿಪಿಎಸ್ ಕೋರ್ಟ್ ನಿಂದ ಇತರೆ ಏಳು ಆರೋಪಿಗಳಿಗೆ ಜಾಮೀನು
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್...

ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ಗೆ ಇಂದೂ ಸಿಗದ ಜಾಮೀನು, ವಿಚಾರಣೆ ನಾಳೆಗೆ ಮುಂದೂಡಿಕೆ
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ...

ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ನ್ಯಾಯಾಂಗ ಬಂಧನ ಅವಧಿ ಅ.30 ರವರೆಗೆ ವಿಸ್ತರಣೆ, ಅನನ್ಯಾಗೆ ತೀವ್ರ ವಿಚಾರಣೆ
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ನ್ಯಾಯಾಂಗ....

ಕ್ರೂಸ್ ಡ್ರಗ್ಸ್ ಪ್ರಕರಣ: ಬಿಜೆಪಿ ನಾಯಕನ ಸಂಬಂಧಿ, ಇತರ ಇಬ್ಬರ ಬಿಡುಗಡೆ ಕುರಿತು ತನಿಖೆ ನಡೆಸಿ; ಸಚಿವ ನವಾಬ್ ಮಲಿಕ್ ಒತ್ತಾಯ
ಮುಂಬೈನ ಮಾಜಿ ಬಿಜೆಪಿ ಯುವ ಘಟಕದ ಅಧ್ಯಕ್ಷ ಮೋಹಿತ್ ಕುಂಭೋಜ್ ಅವರ ಸಂಬಂಧಿ ರಿಷಬ್ ಸಚ್‌ದೇವ ಮತ್ತು ಇತರ ಇಬ್ಬರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಬಿಡುಗಡೆ ಮಾಡಿದ ಬಗ್ಗೆ ತನಿಖೆ ನಡೆಸಬೇಕು...

