ದೇಶಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣ: ಡ್ರಗ್ಸ್ ಪೆಡ್ಲರ್ ಸೇರಿ ಮುಂಬೈ ಎನ್ ಸಿಬಿಯಿಂದ ಮತ್ತಿಬ್ಬರ ಬಂಧನ
ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ-Narcotics Control Bureau) ಅಧಿಕಾರಿಗಳು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.