ರಾಜ್ಯಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ
ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.