ರಾಜ್ಯತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್'ಗಳು ಶೀಘ್ರದಲ್ಲೇ ದುರಸ್ತಿ: ಸಿಎಂ ಸಿದ್ದರಾಮಯ್ಯ
ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ರಲ್ಲಿ ಸ್ಟಾಪ್ಲಾಗ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿ ಹೋಗಿತ್ತು. ಗೇಟ್ ಅನ್ನು ಸರಿಪಡಿಸಲು ನಮ್ಮ ಸರ್ಕಾರ ತ್ವರಿತವಾಗಿ ಪ್ರತಿಕ್ರಿಯಿಸಿದೆ.