ಕ್ರೇಜಿ ಸ್ಟಾರ್

ನನ್ನಂತೆಯೇ ನನ್ನ ಸಿನಿಮಾಗಳು 'ಕ್ರೇಜಿ'; 'ರವಿ ಬೋಪಣ್ಣ'ದಲ್ಲಿ ನನ್ನ ಹಿರಿಯ ಮಗ ಸುದೀಪ್ ನಟಿಸಿರುವುದು ಸಂತಸದ ವಿಚಾರ: ರವಿಚಂದ್ರನ್
ರವಿ ಬೋಪಣ್ಣ ಸಿನಿಮಾ ನಿರ್ದೇಶನದ ಮೂಲಕ ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತೆ ಡೈರೆಕ್ಷನ್ ಗೆ ಮರಳಿದ್ದಾರೆ. ತಮ್ಮ ಹೋಮ್ ಬ್ಯಾನರ್ ಅಡಿ ಈ ಸಿನಿಮಾವನ್ನು ಪ್ರೊಡಕ್ಷನ್ ಮಾಡುತ್ತಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ದೃಶ್ಯ-2 ಕನ್ನಡ ಸಿನಿಮಾ ಟ್ರೇಲರ್ ಬಿಡುಗಡೆ
ದೃಶ್ಯ ಸಿನಿಮಾ ಕನ್ನಡ, ತೆಲುಗು, ತಮಿಳು, ಹಿಂದಿ ಬಾಷೆಗಳಲ್ಲಿಯೂ ನಿರ್ಮಾಣವಾಗಿ ದೇಶಾದ್ಯಂತ ಜನಮನ್ನಣೆಗೆ ಪಾತ್ರವಾಗಿತ್ತು.

