ಸಿನಿಮಾ ಸುದ್ದಿತೆರೆ ಮೇಲೆ ಮಿಂಚಲು ತಂದೆ-ಮಗ ಜೋಡಿ ರೆಡಿ! ಒಂದೇ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ವಿಕ್ರಂ ಅಭಿನಯ
ಕ್ರೇಜಿ ಸ್ಟಾರ್ ರವಿಚಂದ್ರನ್ ಜನ್ಮದಿನವವನ್ನು ಈ ವರ್ಷ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಕೊರೋನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ಸಮಾಜಿಕ ಅಂತರವನ್ನು ಭ್ಯಾಸ ಮಾಡುವಂತೆ ಅವರು ತಮ್ಮ ಅಭಿಮಾನಿಗಳನ್ನು ಕೋರಿದ್ದಾರೆ.