ಕ್ರೇನ್ ಅಪಘಾತ

ಮಹಾರಾಷ್ಟ್ರದ ಥಾಣೆಯಲ್ಲಿ ಕ್ರೇನ್ ಅಪಘಾತ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಶಿಂಧೆ ಸಂತಾಪ; ಪರಿಹಾರ ಘೋಷಣೆ
ದೇಶ

ಮಹಾರಾಷ್ಟ್ರದ ಥಾಣೆಯಲ್ಲಿ ಕ್ರೇನ್ ಅಪಘಾತ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಶಿಂಧೆ ಸಂತಾಪ; ಪರಿಹಾರ ಘೋಷಣೆ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದಲ್ಲಿ ಸಂಭವಿಸಿದ ಭೀಕರ ಕ್ರೇನ್ ಕುಸಿತ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. 

ಮುಂಬೈ: ನಿರ್ಮಾಣ ಹಂತದ ಸ್ಥಳದಲ್ಲಿ ಕ್ರೇನ್ ಅಪಘಾತ, ಪ್ರಾಣಾಪಾಯದಿಂದ ವ್ಯಕ್ತಿ ಪಾರು
ದೇಶ

ಮುಂಬೈ: ನಿರ್ಮಾಣ ಹಂತದ ಸ್ಥಳದಲ್ಲಿ ಕ್ರೇನ್ ಅಪಘಾತ, ಪ್ರಾಣಾಪಾಯದಿಂದ ವ್ಯಕ್ತಿ ಪಾರು

ವಾಣಿಜ್ಯ ನಗರಿ ಮುಂಬೈನ ಚೆಂಬೂರ್‌ನಲ್ಲಿ ಬುಧವಾರ ನಿರ್ಮಾಣ ಹಂತದ ಸ್ಥಳದಲ್ಲಿ ಕ್ರೇನ್‌ನ ಒಂದು ಭಾಗ ಮುರಿದು ಕೆಲವು ಗುಡಿಸಲುಗಳ ಮೇಲೆ ಬಿದ್ದ ನಂತರ 23 ವರ್ಷದ ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.